ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಬಗ್ಗೆ ಬೆಳಗಾವಿ ರಕ್ಷಣಾ ವೇದಿಕೆ ವಿರೋಧ | Oneindia Kannada

OneIndia_KannadaPublished: July 31, 2018Updated: August 2, 2018
Published: July 31, 2018Updated: August 2, 2018

Karnataka Rakshana Vedike opposed to North Karnataka a separate state. Vedike District President Mahadeva Thalavara said, 13 Districts of North Karnataka should be developed.

ರಾಜ್ಯದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಜೋರಾಗುತ್ತಿದ್ದಂತೆ, ಹೋರಾಟಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಪ್ರಾರಂಭದಲ್ಲೇ ವಿರೋಧ ವ್ಯಕ್ತವಾಗಿದೆ. ಹೌದು, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಜಿಲ್ಲಾಧ್ಯಕ್ಷ ಮಹಾದೇವ ತಳವಾರ ಪತ್ರಿಕಾಗೋಷ್ಠಿ ನಡೆಸಿ, ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Be the first to suggest a tag

    Comments

    0 comments