ಅಖಂಡ ಕರ್ನಾಟಕದ ಬಗ್ಗೆ ಎಚ್ ಡಿ ಕುಮಾರಸ್ವಾಮಿಯವರ ಭಾವುಕ ನುಡಿ | Oneindia Kannada

OneIndia_KannadaPublished: August 1, 2018Updated: August 2, 2018
Published: August 1, 2018Updated: August 2, 2018

Karnataka chief minister HD Kumaraswamy responds emotionally to North Karnataka separate state issue. "I will never let anyone to divide this Karnataka" He said.

ಕರ್ನಾಟಕ ರಾಜ್ಯವನ್ನು ಉತ್ತರ ಕರ್ನಾಟಕ- ದಕ್ಷಿಣ ಕರ್ನಾಟಕ ಕರಾವಳಿ ಕರ್ನಾಟಕ ಎಂದು ಪ್ರತ್ಯೇಕ ಪ್ರತ್ಯೇಕವಾಗಿ ಕನಸು ಮನಸ್ಸಿನಲ್ಲೂ ಊಹಿಸಲು ಸಾಧ್ಯವಿಲ್ಲ. ಕರ್ನಾಟಕದ ಅಖಂಡತೆಯ ಕಡೆಗೆ ಅಚಲ ವಿಶ್ವಾಸ ನನ್ನದು. ಉತ್ತರ ಮತ್ತು ದಕ್ಷಿಣ ಕರ್ನಾಟಕಗಳೆಂಬ ಭೇದವನ್ನು ನಮ್ಮ ಸರ್ಕಾರ ಎಂದಿಗೂ ಎಣಿಸಿಲ್ಲ. ಎಣಿಸುವುದೂ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲು ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

Be the first to suggest a tag

    Comments

    0 comments