ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ? | Oneindia Kannada

OneIndia_KannadaPublished: August 1, 2018Updated: August 2, 2018
Published: August 1, 2018Updated: August 2, 2018

Coalition government final appointed district in charge ministers to all districts. Some ministers get two districts some ministers get not wanted districts.

ಮೈತ್ರಿ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ಆಯ್ಕೆ ಮಾಡಿದ್ದು ಸಂಪ್ರದಾಯದಂತೆ ಸಚಿವರುಗಳನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದೆ. ಈ ಬಾರಿ ಅತೃಪ್ತರ ಸಂಖ್ಯೆ ಹೆಚ್ಚಿದ್ದ ಕಾರಣ ಸಚಿವರಲ್ಲದಿವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡುತ್ತಾರೆಂಬ ಊಹಾಪೋಹಗಳು ಹಬ್ಬಿದ್ದವು ಆದರೆ ಅದೆಲ್ಲವೂ ಸುಳ್ಳಾಗಿದೆ.

Be the first to suggest a tag

    Comments

    0 comments