ಕರ್ನಾಟಕ ರಾಜಕೀಯದಲ್ಲಿ ಬಾರಿ ಕುತೂಹಲ ಕೆರಳಿಸಿದ ಸಿದ್ದರಾಮಯ್ಯನವರ ಡಿನ್ನರ್ ಪಾರ್ಟಿ | Oneindia Kannada

OneIndia_KannadaPublished: August 2, 2018
Published: August 2, 2018

It is said that the many ministers from congress in the state coalition government have expressed unhappiness over chief minister H.D.Kumaraswamy's decision at the party last night hosted by CLP leader Siddaramaiah.

ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ರಾತ್ರಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಚಿವ ಎಚ್‌ಡಿ ರೇವಣ್ಣವಿರುದ್ಧ ಹಲವಾರು ಕಾಂಗ್ರೆಸ್‌ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

Be the first to suggest a tag

    Comments

    0 comments