ಅಮಿತ್ ಶಾ ಕರ್ನಾಟಕ ಪ್ರವಾಸ ರದ್ದು | ಬಿ ಎಸ್ ಯಡಿಯೂರಪ್ಪನವರಿಗೆ ಸಿಕ್ತು ಪವರ್ | Oneindia Kannada

OneIndia_KannadaPublished: August 3, 2018
Published: August 3, 2018

BJP chief Amit Shah cancelled Karnataka visit to view party preparations for Lok Sabha Elections 2019. Party extended full support to Karnataka party president B.S.Yeddyurappa in candidates selection.

ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ, ಪ್ರಚಾರದ ಉಸ್ತುವಾರಿ ಮುಂತಾದ ವಿಚಾರಗಳಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂಪೂರ್ಣ ಸಂತಂತ್ರ್ಯ ನೀಡಲಾಗಿದೆ. ಆದ್ದರಿಂದ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಭೇಟಿ ರದ್ದಾಗಿದೆ.

Be the first to suggest a tag

    Comments

    0 comments