ಲೋಕಸಭಾ ಚುನಾವಣೆ 2019 : ಪ್ರತಾಪ್ ಸಿಂಹ ಸಿದ್ದರಾಮಯ್ಯ ನಡುವೆ ನೇರ ಪೈಪೋಟಿ? | Oneindia Kannada

OneIndia_KannadaPublished: August 4, 2018
Published: August 4, 2018

Senior congress leader Siddaramaiah may contest from Mysuru - Kodagu Lok Sabha constituency against BJP's Pratap Simha. congress senior leaders who defeated in assembly elections some of them may get another chance in Lok Sabha Elections 2019 elections.

ಸಿದ್ದರಾಮಯ್ಯ ಅವರು ಲೋಕಸಭೆಯಲ್ಲಿ ಕಾಂಗ್ರೆಸ್‌ ಅನ್ನು ಮುನ್ನಡೆಸುವುದು ಬಹುತೇಕ ಖಾತ್ರಿಯಾಗಿದೆ. ಇನ್ನೊಂದು ಪ್ರಮುಖ ವಿಷಯವೆಂದರೆ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯೂ ಹೆಚ್ಚಿದೆ. ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಹೈಕಮಾಂಡ್ ಬಯಸುತ್ತಿದ್ದು. ಅದೂ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಯಬೇಕು ಎಂಬುದು ಅವರ ಆಶಯವಾಗಿದೆ.

Be the first to suggest a tag

    Comments

    0 comments