ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಎಚ್ ವಿಶ್ವನಾಥ್ ನೇಮಕವಾಗಿದ್ಯಾಕೆ? | Oneindia Kannada

OneIndia_KannadaPublished: August 6, 2018
Published: August 6, 2018

JDS supremo H.D. Devegowda has choose former minister H. Vishwanath as state JDS president. Political experts have analyzing this development as Devegowda eyeing on backward communities to support the party in upcoming parliament elections in the state.

ತಮ್ಮ ಕುಟುಂಬದ ಸದಸ್ಯರಿಗಷ್ಟೆ ಸೀಮಿತವಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಇದೀಗ ಹಿರಿಯ ನಾಯಕ ಸಚಿವರಾಗಿ, ಸಂಸದರಾಗಿ ಕಾರ್ಯನಿರ್ವಹಿಸಿ ಅನುಭವವುಳ್ಳ ಹುಣಸೂರು ಹಾಲಿ ಶಾಸಕ ಅಡಗೂರು ಎಚ್.ವಿಶ್ವನಾಥ್ ಅವರಿಗೆ ನೀಡಲಾಗಿದೆ. ಆ ಮೂಲಕ ಒಕ್ಕಲಿಗರ ಪಕ್ಷ ಎಂಬ ಹಣೆಪಟ್ಟಿಯನ್ನು ಕಳಚಿಡುವ ಪ್ರಯತ್ನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಾಡಿದ್ದಾರೆ. ಇದು ಮುಂಬರುವ ಚುನಾವಣೆಗೆ ತಯಾರಿ ಎಂಬುದರಲ್ಲಿ ಎರಡು ಮಾತಿಲ್ಲ.

Be the first to suggest a tag

    Comments

    0 comments