ಎಚ್ ಡಿ ಕುಮಾರಸ್ವಾಮಿ ನಿರ್ಧಾರಕ್ಕೆ ಸಿದ್ದರಾಮಯ್ಯ ವಿರೋಧ | Oneindia Kannada

OneIndia_KannadaPublished: August 6, 2018
Published: August 6, 2018

Congress legislature party leader Siddaramaiah has strongly objected to shift film city from Mysore to Ramanagar. He has written a letter to chief minister H.D.Kumaraswamy and urged rethink about the earlier decision.

ಚಿತ್ರನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ವರ್ಗ ಮಾಡಿದ್ದಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಗಾದೆ ತೆಗೆದಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರಿಗೆ ಪತ್ರ ಬರೆದು ತಮ್ಮ ಆಕ್ಷೇಪ ಹೊರಹಾಕಿದ್ದಾರೆ.ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಯಾಗಬೇಕು ಎಂಬುದು ಕನ್ನಡ ಚಿತ್ರರಂಗದ ಬಹು ವರ್ಷಗಳ ಬೇಡಿಕೆ ಹಾಗೂ ಕನಸಾಗಿದೆ.

Be the first to suggest a tag

    Comments

    0 comments