Lok Sabha Elections 2019 : ಈ ನಾಲ್ವರಲ್ಲಿ ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು?

OneIndia_KannadaPublished: August 8, 2018
Published: August 8, 2018

Who is JD(S) candidate from Mandya for Lok Sabha Elections 2019. JDS supremo H.D.Deve Gowda, Prajwal Revanna, M.H.Ambareesh and C.S.Puttaraju name's in list.

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ. ಜೆಡಿಎಸ್ ಪಕ್ಷದಿಂದ ಮಂಡ್ಯಕ್ಕೆ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಇನ್ನೂ ನಿಖರವಾದ ಉತ್ತರ ಸಿಕ್ಕಿಲ್ಲ. 2014ರ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸಿ.ಎಸ್.ಪುಟ್ಟರಾಜು ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ವಿರುದ್ಧ ಜಯಗಳಿಸಿದ್ದರು. ಆದರೆ, 2018ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾನೆ ಸಲ್ಲಿಸಿದ್ದರು.

Be the first to suggest a tag

    Comments

    0 comments