ಹಾಸನದ ಡಿ ಸಿ ರೋಹಿಣಿ ಸಿಂಧೂರಿ ಮಹಿಳೆಯರಿಗಾಗಿ ತೆಗೆದುಕೊಂಡ ನಿರ್ಧಾರ ನೋಡಿ | Oneindia Kannada

OneIndia_KannadaPublished: August 8, 2018
Published: August 8, 2018

Hassan DC Rohini calls to avoid unnecessary Caesarean section and extra expenditure to poor families during the pregnancy care.

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ನಡೆಯುವ ಅನಗತ್ಯ ಹೆರಿಗೆ ಶಸ್ತ್ರ ಚಿಕಿತ್ಸೆಗಳು ಸಂಪೂರ್ಣ ನಿಯಂತ್ರಣಗೊಳ್ಳಬೇಕು ಕನಿಷ್ಟ ಶೇ 50ರಷ್ಟು ಶಿಶುಗಳು ಸಹಜ ಜನ್ಮ ಪಡೆಯಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದ್ದಾರೆ.

Be the first to suggest a tag

    Comments

    0 comments