ಸಾರ್ವಜನಿಕ ಸ್ಥಳದಲ್ಲಿ ಮೂತ್ರ:ಮಹಿಳೆಯರಿಂದ ಯುವಕನಿಗೆ ಥಳಿತ | Oneindia Kannada

OneIndia_KannadaPublished: August 9, 2018
Published: August 9, 2018

ಉಡುಪಿ, ಆಗಸ್ಟ್ 9: ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದ ಯುವಕನನ್ನು ಮಹಿಳೆಯರ ಗುಂಪೊಂದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಕುಂದಾಪುರದ ಎಲ್‌ಐಸಿ ರಸ್ತೆಯಲ್ಲಿ ನಡೆದಿದೆ. ಯುವಕ ಕೆಲವು ದಿನಗಳಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದು, ಜನನಿಬಿಡ ರಸ್ತೆಗಳಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಮಹಿಳೆಯರು ಸಂಚರಿಸುತ್ತಿದ್ದರೂ ಆತ ಅದನ್ನು ಗಣನೆಗೆ ತೆಗೆದುಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ.

Be the first to suggest a tag

    Comments

    0 comments