ಇತಿಹಾಸ ಬರೆಯುತ್ತಿದೆ ಕಬಿನಿ ಹೊರಹರಿವು | Oneindia Kannada

OneIndia_KannadaPublished: August 10, 2018
Published: August 10, 2018

ನೆರೆಯ ಕೇರಳದಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ಕಬಿನಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಹಾಗಾಗಿ ಕಬಿನಿ ಅಣೆಕಟ್ಟೆಯ ಹೊರ ಹರಿವನ್ನು 80 ಸಾವಿರ ಕ್ಯೂಸೆಕ್ ಗೆ ಹೆಚ್ಚಿಸಲಾಗಿದೆ.

In the Kabini reservoir, Outflow has been increased to 80,000 cusecs. This is a record that has released so much water. From Wednesday morning, water was started to flow into the river.

Be the first to suggest a tag

    Comments

    0 comments