Rama Mantrava Japisu-ರಾಮ ಮಂತ್ರವ ಜಪಿಸೋ by Umakant Mishra

3 days ago
4

ರಾಮ ಮಂತ್ರವ ಜಪಿಸೋ ಹೇ ಮನುಜ (Rama mantrava japiso)
ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡಬೇಡ ಸೋಮಶೇಖರ ತನ್ನ ಸತಿಗೆ ಪೇಳಿದ ಮಂತ್ರ|| ಅ.ಪ || ಕುಲಹೀನನಾದರು ಕೂಗಿ ಜಪಿಸುವ ಮಂತ್ರ ಸಲೆ ಬೀದಿ ಬೀದಿಯೊಳು ನುಡಿವ ಮಂತ್ರ ಹಲವು ಪಾಪಂಗಳ ಹತಗೊಳಿಸುವ ಮಂತ್ರ ಸುಲಭದಿಂದಲಿ ಸ್ವರ್ಗ ಸೂರೆಗೊಂಬುವ ಮಂತ್ರ|| ೧ ||

Loading comments...